
ಬಳ್ಳಾರಿ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ದಕ್ಷಿಣ ಉಪ-ಕೇಂದ್ರದÀ ವಿದ್ಯುತ್ ವಿತರಣಾ ಕೇಂದ್ರದ ಎಫ್-43 11ಕೆ.ವಿ ಮಾರ್ಗದ ಸ್ಥಳಾಂತರಿಸುವ ಕಾಮಗಾರಿ ತುರ್ತಾಗಿ ಕೈಗೊಂಡಿರುವುದರಿ0ದ ಡಿ.10 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಎಫ್43 - ಸಿದ್ದಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ದಾಪುರ ರಸ್ತೆ, ಕೈಗಾರಿಕಾ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್