ಚಳಿಗಾಲ ಅಧಿವೇಶನ ; ಮುಖ್ಯಮಂತ್ರಿ ಚರ್ಚೆ
ಬೆಳಗಾವಿ, 08 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣಸೌಧಕ್ಕೆ ಆಗಮಿಸಿ ಸ್ಪೀಕರ್ ಯು.ಟಿ.ಖಾದರ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಅವರ ಜೊತೆ ಚರ್ಚೆ ನಡೆಸಿದರು. ಸಚಿವರಾದ ಹೆಚ
Cm


Cm


ಬೆಳಗಾವಿ, 08 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣಸೌಧಕ್ಕೆ ಆಗಮಿಸಿ ಸ್ಪೀಕರ್ ಯು.ಟಿ.ಖಾದರ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಅವರ ಜೊತೆ ಚರ್ಚೆ ನಡೆಸಿದರು.

ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಕಾನೂನು ಸಲಹಗರರಾದ ಪೊನ್ನಣ್ಣ ಅವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande