ಪಶ್ಚಿಮ ಪದವೀಧರ ಚುಣಾವಣಾ ಪಟ್ಟಿ; ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನಾಳೆ ಕೊನೆಯ ದಿನ
ಹುಬ್ಬಳ್ಳಿ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 72, 73 ಮತ್ತು 74 ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ. ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ-2026ನೇ ಚುನಾವಣಾ ಆಯೋಗದ ವೇಳಾಪಟ್ಟಿಗಳನ್ವಯ ಹಕ್ಕು ಮತ್ತು ಆಕ್ಷೇಪಣೆಗ
ಪಶ್ಚಿಮ ಪದವೀಧರ ಚುಣಾವಣಾ ಪಟ್ಟಿ; ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನಾಳೆ ಕೊನೆಯ ದಿನ


ಹುಬ್ಬಳ್ಳಿ, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ 72, 73 ಮತ್ತು 74 ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ. ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ-2026ನೇ ಚುನಾವಣಾ ಆಯೋಗದ ವೇಳಾಪಟ್ಟಿಗಳನ್ವಯ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 10, 2025 ರ ಸಾಯಂಕಾಲದವರೆಗೆ ಕಾಲಾವಕಾಶವಿರುತ್ತದೆ .

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಡುವ ಪದವೀಧರ ಸಾರ್ವಜನಿಕರು ಸದುಪಯೋಗ ಪಡೆದು ತಮ್ಮ ಕುಟುಂಬದ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡಿಸಿಕೊಳ್ಳುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande