ಬೆಂಗಳೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಟೆಂಡರ್ ಪ್ರಕ್ರಿಯೆ ಕಾರಣ ಸರಬರಾಜು ಆಗದ ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa