ಬೆಂಗಳೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಇಂದು ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ನಡೆಯಲಿದೆ. ಸಂಜೆ ಆರು ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲು ನಡೆಯುವ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರು,ಶಾಸಕರು ಭಾಗವಹಿಸಲಿದ್ದು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa