ಮಾರ್ಚ್ 23 ರವರೆಗೆ ಶೇ.20ರಷ್ಟು ರಿಯಾಯಿತಿ ದರದಲ್ಲಿ ಲಿಡ್‍ಕರ್ ವಸ್ತುಗಳು ಮಾರಾಟ
ಬಳ್ಳಾರಿ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಲಿಡ್‍ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್‍ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಲಿಡ್‍ಕರ್ ನ ಜಿಲ್ಲಾ ವ್ಯವಸ್ಥಾಪಕ ಟಿ.
ಮಾರ್ಚ್ 23 ರವರೆಗೆ ಶೇ.20ರಷ್ಟು ರಿಯಾಯಿತಿ ದರದಲ್ಲಿ ಲಿಡ್‍ಕರ್ ವಸ್ತುಗಳು ಮಾರಾಟ


ಬಳ್ಳಾರಿ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಲಿಡ್‍ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್‍ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಲಿಡ್‍ಕರ್ ನ ಜಿಲ್ಲಾ ವ್ಯವಸ್ಥಾಪಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ.

ಮಾರ್ಚ್ 23 ರವರೆಗೆ ಎಲ್ಲಾ ಚರ್ಮವಸ್ತುಗಳಿಗೂ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ಮತ್ತು ಸಂಜೆ 4 ರಿಂದ 8 ಗಂಟೆಯವರೆಗೆ ಭೇಟಿ ನೀಡಬಹುದು.

ಮಾಹಿತಿಗಾಗಿ ದೂ.08392271741, ಮೊ.7676591259 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande