ರಾಮದುರ್ಗ, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಸಕ್ಕರೆ ತುಂಬಿದ್ದ ಲಾರಿ ಉರುಳಿ ಬಿದ್ದು ಇಬ್ಬರು ಸಾವ್ವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಬಳಿ ನಡೆದಿದೆ. ರಾಮದುರ್ಗ ತಾಲೂಕಿನ ಮುದಕವಿ ಬಳಿ ಘಟನೆ ನಡೆದಿದ್ದು, ಬಾಲಪ್ಪ ಮುದಕವಿ, ಯಲ್ಲವ್ವ ಅಪಘಾತದಲ್ಲಿ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa