ಕೊಪ್ಪಳ : ಗಣಿ ಇಲಾಖೆ ನೌಕರರ ಮೇಲೆ ಹಲ್ಲೆ, ಗಡಿಪಾರಿಗೆ ಆಗ್ರಹ
ಕೊಪ್ಪಳ, 11 ಮಾರ್ಚ್ (ಹಿ.ಸ.) : ಆ್ಯಂಕರ್ : ಗೌರಿ ಚಿಕ್ಕಸಿಂಧೋಗಿ ಹಿರೇಹಳ್ಳದಲ್ಲಿ ಅಕ್ರಮವಾಗಿ ಮರಳು ಕಳ್ಳಸಾಗಾಣೆ ತಡೆಯಲು ಮುಂದಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಸಚಿನ್ ಗೌರಿಪುರ ಹಾಗು ಸಿಬ್ಬಂದಿಗಳಿಗೆ ಮಾರಾಣಾಂತಿಕ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದು ಅಮಾನ
ಕೊಪ್ಪಳ : ಗಣಿ ಇಲಾಖೆ ನೌಕರರ ಮೇಲೆ ಹಲ್ಲೆ: ಗಡಿಪಾರಿಗೆ ಆಗ್ರಹ


ಕೊಪ್ಪಳ, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ಗೌರಿ ಚಿಕ್ಕಸಿಂಧೋಗಿ ಹಿರೇಹಳ್ಳದಲ್ಲಿ ಅಕ್ರಮವಾಗಿ ಮರಳು ಕಳ್ಳಸಾಗಾಣೆ ತಡೆಯಲು ಮುಂದಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಸಚಿನ್ ಗೌರಿಪುರ ಹಾಗು ಸಿಬ್ಬಂದಿಗಳಿಗೆ ಮಾರಾಣಾಂತಿಕ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದು ಅಮಾನವೀಯ ಕೃತ್ಯ ನಡೆಸಿದ ದುಷ್ಕರ್ಮಿಗಳನ್ನು ಕೂಡಲೆ ಗಡಿಪಾರು ಮಾಡಬೇಕು ಮತ್ತು ಗಣಿ ಇಲಾಖೆಯ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಧೀರ ಕನ್ನಡಿಗರ ರಕ್ಷಣಾ ವೇದಿಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande