ಬೆಂಗಳೂರು, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರ ನಟಿ ರನ್ಯಾರಾವ್ ಮಲ ತಂದೆ ಐಪಿಎಸ್ ಅಧಿಕಾರಿ ಕೆ.ರಾಮಚಂದ್ರರಾವ್ ವಿಚಾರಣೆಗೆ ರಾಜ್ಯ ಸರಕಾರ ಆದೇಶಿಸಿದೆ.
ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾ ಅವರಿಗೆ ತನಿಖೆ ಹೊಣೆ ನೀಡಲಾಗಿದ್ದು, ಪ್ರಕರಣದಲ್ಲಿ ರಾಮಚಂದ್ರರಾವ್ ಪಾತ್ರದ ಕುರಿತು ವಿಚಾರಣೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ಆದೇಶಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa