ನವದೆಹಲಿ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಮೆಣಸಿನಕಾಯಿ ಬೆಳೆ ಬೆಳೆದ ಕರ್ನಾಟಕದ ರೈತರ ವಿಷಯಕ್ಕೆ ಸಂಬಂಧಿಸಿದಂತೆ ನವದೆಹಲಿಯ ಕೃಷಿ ಭವನದಲ್ಲಿ ಇಂದು ಸಚಿವ ಪ್ರಹ್ಲಾದ ಜೋಶಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ನಿಟ್ಟಿನಲ್ಲಿ, ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದಾಗಿ ಕೃಷಿ ಸಚಿವರು ಭರವಸೆ ನೀಡಿರುವುದಾಗಿ ಜೋಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa