ಮಾರಿಷಸ್‌ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಮಾರಿಷಸ್, 11 ಮಾರ್ಚ್ (ಹಿ.ಸ.) : ಆ್ಯಂಕರ್ : ಮಾರಿಷಸ್‌ ಗೆ ಆಗಮಿಸಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಆತ್ಮೀಯವಾಗಿ ಸ್ವಾಗತಿಸಿದರು. ಈ ಕುರಿತು ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ ಈ ಭೇಟಿಯು ಮೌಲ್ಯಯುತ ಸ
Modi


Modi


ಮಾರಿಷಸ್, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಾರಿಷಸ್‌ ಗೆ ಆಗಮಿಸಿದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಆತ್ಮೀಯವಾಗಿ ಸ್ವಾಗತಿಸಿದರು.

ಈ ಕುರಿತು ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ ಈ ಭೇಟಿಯು ಮೌಲ್ಯಯುತ ಸ್ನೇಹಿತನೊಂದಿಗೆ ತೊಡಗಿಸಿಕೊಳ್ಳಲು ಮತ್ತು ವಿವಿಧ ವಲಯಗಳಲ್ಲಿ ಸಹಯೋಗಕ್ಕಾಗಿ ಹೊಸ ಮಾರ್ಗಗಳನ್ನು ಅನ್ವೇಷಿಸಲು ಒಂದು ಅದ್ಭುತ ಅವಕಾಶವಾಗಿದೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande