ಬೆಂಗಳೂರು, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಗ್ಯಾರಂಟಿ ಅನುಷ್ಠಾನ ಸಮಿತಿಗೆ ಸರಕಾರದಿಂದ ಸಂಬಳ ನೀಡುವ ಕ್ರಮಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ವಿಧಾನ ಸಭೆ ಕಲಾಪದಲ್ಲಿ ಗದ್ದಲ ಮುಂದುವರೆದಿದೆ.
ಸಮಿತಿಗೆ ಸರಕಾರದಿಂದ ಸಂಬಳ ನೀಡುವ ಕ್ರಮಕ್ಕೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa