ಬೆಂಗಳೂರು, 11 ಮಾರ್ಚ್ (ಹಿ.ಸ.):
ಆ್ಯಂಕರ್:
ಬಗರ್‌ಹುಕುಂ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57ರ ಅರ್ಜಿಗಳು ವಿಲೇವಾರಿ ಆಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa