ಅನ್ನಭಾಗ್ಯ ಅಕ್ಕಿ ವಿತರಣೆಗೆ ಕ್ರಮ : ಮುನಿಯಪ್ಪ
ಬೆಂಗಳೂರು, 04 ಮಾರ್ಚ್ (ಹಿ.ಸ.) : ಆ್ಯಂಕರ್ : ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚ
Muniyappa


ಬೆಂಗಳೂರು, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ಅನ್ನಭಾಗ್ಯ ಯೋಜನೆಯಡಿ ಈ ತಿಂಗಳಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವುದರೊಂದಿಗೆ ಫೆಬ್ರವರಿ ತಿಂಗಳ 5 ಕೆ.ಜಿ. ಅಕ್ಕಿಯನ್ನು ಸೇರಿಸಿ, ಈ ತಿಂಗಳು 15 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande