ಬಲ್ದೋಟ ಕಾರ್ಖಾನೆ ಕೆಲಸಕ್ಕೆ ತಡೆ
ಬೆಂಗಳೂರು, 04 ಮಾರ್ಚ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಬಲ್ದೋಟ ಕಾರ್ಖಾನೆ ವಿರೋಧಿ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾರ್ಖಾನೆ ಆರಂಭಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕಾರ್ಖಾನೆ ಕೆಲಸವನ್ನು
Met


ಬೆಂಗಳೂರು, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಬಲ್ದೋಟ ಕಾರ್ಖಾನೆ ವಿರೋಧಿ ಹೋರಾಟಗಾರರ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾರ್ಖಾನೆ ಆರಂಭಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕಾರ್ಖಾನೆ ಕೆಲಸವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande