ಬೆಂಗಳೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಶೈಕ್ಷಣಿಕ ಭವನ ಹಾಗೂ ಸಂಶೋಧನಾ ಭವನದ ಕಟ್ಟಡಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa