ಕಲಬುರಗಿ : ಮಾಸಿಕ ಅಪರಾಧ ಪರಿಶೀಲನಾ ಸಭೆ
ಕಲಬುರಗಿ, 04 ಮಾರ್ಚ್ (ಹಿ.ಸ.) : ಆ್ಯಂಕರ್ : ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ. ಮಾಸಿಕ ಅಪರಾಧ ಪರಿಶೀಲನಾ ಸಭೆ ನಡೆಸಿದರು. ತನಿಖಾ ಹಂತದಲ್ಲಿರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿ, ಸೂಕ್ತ ತನಿಖೆ ಕೈಗೊಳ್ಳುವಂತೆ ಹಾಗೂ ರೌಡಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತ
Meeting


ಕಲಬುರಗಿ, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಪೊಲೀಸ್ ಆಯುಕ್ತ ಶರಣಪ್ಪ ಎಸ್ ಡಿ. ಮಾಸಿಕ ಅಪರಾಧ ಪರಿಶೀಲನಾ ಸಭೆ ನಡೆಸಿದರು. ತನಿಖಾ ಹಂತದಲ್ಲಿರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿ, ಸೂಕ್ತ ತನಿಖೆ ಕೈಗೊಳ್ಳುವಂತೆ ಹಾಗೂ ರೌಡಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande