ಅಕ್ರಮವಾಗಿ ಗಾಂಜಾ ಸಾಗಾಟ, ಇಬ್ಬರ ಬಂಧನ
ಕೋಲಾರ, 04 ಮಾರ್ಚ್ (ಹಿ.ಸ.) : ಆ್ಯಂಕರ್ : ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಅಲ್ಲಾಳಸಂದ್ರ ಬಸ್ ನಿಲ್ದಾಣದ ಬಳಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಟೋ ಸಮೇತ 23 ಲಕ್ಷ ಮೌಲ್ಯದ 23 ಕೆಜಿ 850 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಗಾಂಜಾ ಸಾಗಾಟ, ಇಬ್ಬರ ಬಂಧನ


ಕೋಲಾರ, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಅಲ್ಲಾಳಸಂದ್ರ ಬಸ್ ನಿಲ್ದಾಣದ ಬಳಿ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಟೋ ಸಮೇತ 23 ಲಕ್ಷ ಮೌಲ್ಯದ 23 ಕೆಜಿ 850 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೆಂಕಟರಾಜನಹಳ್ಳಿ ನಿವಾಸಿ ಕೃಷ್ಣಮೂರ್ತಿ, ಕಡದನಹಳ್ಳಿ ನಿವಾಸಿ ಮನೋಹರ್ ಬಂಧಿತ ಆರೋಪಿಗಳು. ಈ ಕುರಿತು ಮುಳಬಾಗಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande