ಮಾರ್ಚ್ 8 ರಂದು ಮಹಿಳಾ ಬೈಕ್ ರ‍್ಯಾಲಿ
ಹೊಸಪೇಟೆ, 04 ಮಾರ್ಚ್ (ಹಿ.ಸ.): ಆ್ಯಂಕರ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 8 ರ ಬೆಳಗ್ಗೆ 8.30 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಿಂದ ಹಂಪಿಯ ಮಹಾನವಮಿ ದಿಬ್ಬದವರೆಗೆ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿಯುಳ್ಳ ಮಹಿಳೆಯರು ತಮ್ಮ ಸ್ವಂತ ಬೈಕ್ ಅಥವಾ ಸ್ಕೂಟಿಯಲ್ಲಿ
ಮಾರ್ಚ್ 8 ರಂದು ಮಹಿಳಾ ಬೈಕ್ ರ‍್ಯಾಲಿ


ಹೊಸಪೇಟೆ, 04 ಮಾರ್ಚ್ (ಹಿ.ಸ.):

ಆ್ಯಂಕರ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 8 ರ ಬೆಳಗ್ಗೆ 8.30 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಿಂದ ಹಂಪಿಯ ಮಹಾನವಮಿ ದಿಬ್ಬದವರೆಗೆ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತಿಯುಳ್ಳ ಮಹಿಳೆಯರು ತಮ್ಮ ಸ್ವಂತ ಬೈಕ್ ಅಥವಾ ಸ್ಕೂಟಿಯಲ್ಲಿ ಸಾಂಪ್ರದಾಯಿಕ ಇಳಕಲ್ ಸೀರೆ, ಬಾರ್ಡರ್ ಸೀರೆ ಉಡುಗೆಯೊಂದಿಗೆ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9743344556, 7975397485 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಶ್ವೇತಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande