ರಾಯಚೂರು: ಓಪೆಕ್; ಶಸ್ತ್ರಚಿಕಿತ್ಸಾ ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ
ರಾಯಚೂರು, 05 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಗೆ ತಾತ್ಕಾಲಿಕವಾಗಿ ಶಸ್ತ್ರಚಿಕಿತ್ಸಾ ತಂತ್ರಜ್ಞರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 04 ಹುದ್ದೆಗಳಿದ್ದು, ಡಿಪ್ಲೊಮಾ ಇನ್ ಅಪರೇಶನ್ ಥಿಯೇಟರ್ ಅಂಡ್ ಅನಸ್ಥೇಷಿಯ ಟೆಕ್ನ
ರಾಯಚೂರು: ಓಪೆಕ್; ಶಸ್ತ್ರಚಿಕಿತ್ಸಾ ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ


ರಾಯಚೂರು, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಗೆ ತಾತ್ಕಾಲಿಕವಾಗಿ ಶಸ್ತ್ರಚಿಕಿತ್ಸಾ ತಂತ್ರಜ್ಞರು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

04 ಹುದ್ದೆಗಳಿದ್ದು, ಡಿಪ್ಲೊಮಾ ಇನ್ ಅಪರೇಶನ್ ಥಿಯೇಟರ್ ಅಂಡ್ ಅನಸ್ಥೇಷಿಯ ಟೆಕ್ನೋಲಜಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನಿಷ್ಟ ವೇತನ ಕಾಯ್ದೆನ್ವಯ ಭತ್ಯೆಯನ್ನು ಸಹ ನೀಡಲಾಗುವುದು.

ಅಭ್ಯರ್ಥಿಗಳು ಮಾನ್ಯತೆ ಹೊಂದಿದ ಸಂಸ್ಥೆಯಲ್ಲಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಟ 02 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ವಿಶೇಷಾಧಿಕಾರಿಗಳು, ರಾಜೀವ್ ಗಾಂಧಿ ಸೂಪರ್‍ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆ, ಹೈದ್ರಾಬಾದ್ ರಸ್ತೆ, ರಾಯಚೂರು ಇಲ್ಲಿಗೆ ಅರ್ಜಿಯನ್ನು ಮಾ.15ರ ಸಂಜೆ 4ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande