ಬೆಂಗಳೂರು, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಆಹಾರ ಪದಾರ್ಥಗಳ ಸುರಕ್ಷತೆಗೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರತಿ ತಿಂಗಳು ಒಂದೊಂದು ಆಹಾರ ಪದಾರ್ಥಗಳನ್ನು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಲಬೆರೆಕೆಯಾಗಿರುವ ಆಹಾರ ಪದಾರ್ಥ, ಅದರ ಕುರಿತು ತೆಗೆದುಕೊಂಡ ಕ್ರಮಗಳು ಎಲ್ಲದರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa