ಧ್ವನಿವರ್ಧಕ ಅನುಮತಿಗೆ ಸೂಕ್ತ ಕ್ರಮ : ಶಿವಕುಮಾರ್
ಬೆಂಗಳೂರು, 05 ಮಾರ್ಚ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತರ ಅನುಮತಿ ನೀಡುವ ಕುರಿತು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲ
Dks


ಬೆಂಗಳೂರು, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತರ ಅನುಮತಿ ನೀಡುವ ಕುರಿತು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande