ಬಾಗಲಕೋಟೆ, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಬಸ್ ನಿಲ್ದಾಣ,ಬ್ಯಾಂಕುಗಳು, ಸರ್ಕಾರಿ ಕಚೇರಿಗಳು, ಸರ್ಕಾರಿ ಆಸ್ಪತ್ರೆ,ಹೋಟೆಲ್ ಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಪೊಲೀಸ್ ಶ್ವಾನದಳ ಮತ್ತು ವಿಧ್ವಂಸಕ ಕೃತ್ಯ ನಿಗ್ರಹ ದಳದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪರಿಶೀಲನೆ ನಡೆಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa