ಬಳ್ಳಾರಿ: ಕೋಳಿಶೀತ ಜ್ವರ: ವಿವಿಧೆಡೆ 6 ತಪಾಸಣೆ ಕೇಂದ್ರ ಸ್ಥಾಪನೆ
ಬಳ್ಳಾರಿ, 05 ಮಾರ್ಚ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಕೋಳಿಶೀತ ಜ್ವರ ಕಂಡುಬಂದ ಹಿನ್ನಲೆಯಲ್ಲಿ ಅಂತರ್‍ರಾಜ್ಯದಿಂದ ಬರುವ ಕೋಳಿಗಳ ಆರೋಗ್ಯ ತಪಾಸಣೆಗಾಗಿ ಬಳ್ಳಾರಿ ಹಾಗೂ ಸಿರುಗುಪ್ಪ ತಾಲ್ಲೂಕು ಭಾಗಗಳಲ್ಲಿ 6 ವಿವಿಧ ಸ್ಥಳಗಳಲ್ಲಿ ಅಂತಾರಾಜ್ಯ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಶುಪಾಲನಾ ಮ
ಬಳ್ಳಾರಿ: ಕೋಳಿಶೀತ ಜ್ವರ: ವಿವಿಧೆಡೆ 6 ತಪಾಸಣೆ ಕೇಂದ್ರ ಸ್ಥಾಪನೆ


ಬಳ್ಳಾರಿ: ಕೋಳಿಶೀತ ಜ್ವರ: ವಿವಿಧೆಡೆ 6 ತಪಾಸಣೆ ಕೇಂದ್ರ ಸ್ಥಾಪನೆ


ಬಳ್ಳಾರಿ, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ಕೋಳಿಶೀತ ಜ್ವರ ಕಂಡುಬಂದ ಹಿನ್ನಲೆಯಲ್ಲಿ ಅಂತರ್‍ರಾಜ್ಯದಿಂದ ಬರುವ ಕೋಳಿಗಳ ಆರೋಗ್ಯ ತಪಾಸಣೆಗಾಗಿ ಬಳ್ಳಾರಿ ಹಾಗೂ ಸಿರುಗುಪ್ಪ ತಾಲ್ಲೂಕು ಭಾಗಗಳಲ್ಲಿ 6 ವಿವಿಧ ಸ್ಥಳಗಳಲ್ಲಿ ಅಂತಾರಾಜ್ಯ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಹನುಮಂತ ನಾಯ್ಕ ಕಾರಬಾರಿ ಅವರು ತಿಳಿಸಿದ್ದಾರೆ.

ಬಳ್ಳಾರಿ ತಾಲ್ಲೂಕು: ಎತ್ತಿನ ಬೂದಿಹಾಳ್ ಕ್ರಾಸ್, ಸಿಂಧುವಾಳ ಕ್ರಾಸ್ ಮತ್ತು ಪರಮದೇವನಹಳ್ಳಿ(ಹಗರಿ). ಸಿರುಗುಪ್ಪ: ಮಾಟಸೂಗೂರು, ವಟ್ಟು ಮುರುವಾಣಿ ಮತ್ತು ಇಟಗಿನಹಾಳ್‍ನಲ್ಲಿ ತಪಾಸಣಾ ಕೇಂದ್ರ ಸ್ಥಾಪನೆ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande