ಬಳ್ಳಾರಿ, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ ಮತ್ತು ಸಹಾಯಧನವನ್ನು 2025 ರ ಬಜೆಟ್ ನಲ್ಲಿ ಕನಿಷ್ಠ 3000 ರೂಗಳಿಗೆ ಹೆಚ್ಚಿಸಬೇಕು, ಮಹಿಳಾ ಅಭಿವೃದ್ಧಿ ನಿಗಮವು ದೇವದಾಸಿಯರ ಕುಟುಂಬದ ಸದಸ್ಯರ ಗಣತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸುತ್ತಿರುವ ಆಹೋರಾತ್ರಿ ಧರಣಿ, ಬುಧವಾರಕ್ಕೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್