ಬೆಂಗಳೂರು, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟಿರುವ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎನ್ನುವ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ. ಈ ರೀತಿಯ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ, ದಾಖಲೆಗಳನ್ನು ಒದಗಿಸಲಿ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa