ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸಲು ಅಗತ್ಯ ಕ್ರಮ : ತಂಗಡಗಿ
ಬೆಂಗಳೂರು, 05 ಮಾರ್ಚ್ (ಹಿ.ಸ.) : ಆ್ಯಂಕರ್ : ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು
Tangadagi


ಬೆಂಗಳೂರು, 05 ಮಾರ್ಚ್ (ಹಿ.ಸ.) :

ಆ್ಯಂಕರ್ : ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande