ಬೆಂಗಳೂರು, 05 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿಧಾನ ಸೌಧದಲ್ಲಿ ಇಂದು ರೆಡ್ಡಿ ಸಮುದಾಯದ ಪದಾಧಿಕಾರಿಳೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಈ ವೇಳೆ ಸಮುದಾಯದ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa