ಬೆಂಗಳೂರು, 5 ಮಾರ್ಚ್ (ಹಿ.ಸ.) :
ಆ್ಯಂಕರ್ : ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಡಾ. ಪ್ರಸನ್ನಾನಂದ ಪುರಿ ಅವರ ನೇತೃತ್ವದಲ್ಲಿ ಎಸ್.ಟಿ.ಸಮುದಾಯದ ಸಚಿವರ ಹಾಗೂ ಶಾಸಕರ ಸಭೆ ಬೆಂಗಳೂರಿನ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಸಭೆಯಲ್ಲಿ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಈ ವೇಳೆ ಸಚಿವ ಕೆ.ಎನ್.ರಾಜಣ್ಣ ಹಾಗೂ ಎಸ್.ಟಿ. ಸಮುದಾಯದ ಶಾಸಕ ಹಾಗೂ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa