೧೩೭ ಅಕ್ರಮ ವಲಸಿಗರ ಪತ್ತೆ : ಜಿ.ಪರಮೇಶ್ವರ
ಬೆಂಗಳೂರು, 06 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ.
Home minister


ಬೆಂಗಳೂರು, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande