ನವದೆಹಲಿ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಘಾನಾ ಗಣರಾಜ್ಯದ ಸ್ವಾತಂತ್ರ್ಯ ದಿನಾಚರಣೆಗೆ ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜಯಶಂಕರ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಘಾನಾ ಗಣರಾಜ್ಯದ ಸರ್ಕಾರ ಮತ್ತು ಜನತೆಗೆ ಅವರ ಸ್ವಾತಂತ್ರ್ಯ ದಿನದಂದು ಹಾರ್ದಿಕ ಶುಭಾಶಯಗಳು. ನಮ್ಮ ಶಾಶ್ವತ ಸ್ನೇಹ ಬಂಧಗಳನ್ನು ಆಳವಾಗಿ ಗೌರವಿಸುತ್ತೇನೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa