ಕಲಬುರಗಿ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಹಿರಿಯ ಅಧಿಕಾರಿಗಳು ರೌಡಿ ಪರೇಡ್ ನಡೆಸಿದರು. ಸಮಾಜದಲ್ಲಿ ಕಾನೂನು ವಿರೋಧಿ, ಶಾಂತಿ ಕದಡುವಂತಹ ಅಹಿತಕರ ಘಟನೆ ನಡೆಯದಂತೆ ಮತ್ತು ಸಂಯಮದಿಂದ ವರ್ತಿಸುವಂತೆ ರೌಡಿಗಳಿಗೆ ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa