ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ವಿವಾಹ
ಬೆಂಗಳೂರು, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವೀ ಸೂರ್ಯ ವಿವಾಹ ಸರಳವಾಗಿ ಬೆಂಗಳೂರಿನಲ್ಲಿ ನಡೆಯಿತು. ವಿವಾಹ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರು ಹಾಗೂ ಮುಖಂಡರೊಂದಿ
Marriage


ಬೆಂಗಳೂರು, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವೀ ಸೂರ್ಯ ವಿವಾಹ ಸರಳವಾಗಿ ಬೆಂಗಳೂರಿನಲ್ಲಿ ನಡೆಯಿತು. ವಿವಾಹ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರು ಹಾಗೂ ಮುಖಂಡರೊಂದಿಗೆ ಭಾಗವಹಿಸಿ ಶುಭ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande