ಮಿಮ್ಸ್ ಆಡಳಿತ ಮಂಡಳಿ ಸಭೆ
ಬೆಂಗಳೂರು, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (ಮಿಮ್ಸ್) ಆಡಳಿತ ಮಂಡಳಿ ಸಭೆ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಗುರುವಾರ ವಿಕಾಸ ಸೌಧದಲ್ಲಿ ನಡೆಯಿತು. ಸಭೆಯಲ್ಲಿ, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರ
Meeting


ಬೆಂಗಳೂರು, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (ಮಿಮ್ಸ್) ಆಡಳಿತ ಮಂಡಳಿ ಸಭೆ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಅಧ್ಯಕ್ಷತೆಯಲ್ಲಿ ಗುರುವಾರ ವಿಕಾಸ ಸೌಧದಲ್ಲಿ ನಡೆಯಿತು.

ಸಭೆಯಲ್ಲಿ, ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಪಿ. ಗಣಿಗ ರವಿಕುಮಾರ್, ವೈದ್ಯಕೀಯ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಮಿಮ್ಸ್ ನಿರ್ದೇಶಕ ಡಾ.ನರಸಿಂಹಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande