ಮಡಿಕೇರಿ, 06 ಮಾರ್ಚ್ (ಹಿ.ಸ.) :
ಆ್ಯಂಕರ್ : ಕೊಡಗು ಜಿಲ್ಲೆಯ ಮಡಿಕೇರಿ ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಿ, ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa