ಅರ್ಚಕರ ವೇತನ ತಾರತಮ್ಯ : ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ
ಬೆಂಗಳೂರು, 06 ಮಾರ್ಚ್ (ಹಿ.ಸ.) : ಆ್ಯಂಕರ್ : ದೇವಾಲಯಗಳ ಅರ್ಚಕರು ಮತ್ತು ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
Ramlingareddy


ಬೆಂಗಳೂರು, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ದೇವಾಲಯಗಳ ಅರ್ಚಕರು ಮತ್ತು ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande