ಚರ್ಮೋದ್ಯಮ ಕಾರ್ಮಿಕರೊಂದಿಗೆ ರಾಹುಲ್ ಗಾಂಧಿ ಸಂವಾದ
ಮುಂಬಯಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಹಾರಾಷ್ಟ್ರದ ಮುಂಬೈನ ಧಾರಾವಿ ಚರ್ಮದ ಕೇಂದ್ರಗಳಿಗೆ ಭೇಟಿ ನೀಡಿ ಚರ್ಮೋದ್ಯಮ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ರಾಹುಲ್ ಗಾಂಧಿ ಧಾರಾವಿಯಲ್ಲಿನ ಚರ್ಮೋದ್ಯಮಕ್ಕೆ ಸಂಬಂಧಿಸಿದ ಕಂಪನಿಗಳಿಗೆ ಭೇಟಿ ನೀಡ
Rahul gandhi


ಮುಂಬಯಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಮಹಾರಾಷ್ಟ್ರದ ಮುಂಬೈನ ಧಾರಾವಿ ಚರ್ಮದ ಕೇಂದ್ರಗಳಿಗೆ ಭೇಟಿ ನೀಡಿ ಚರ್ಮೋದ್ಯಮ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ರಾಹುಲ್ ಗಾಂಧಿ ಧಾರಾವಿಯಲ್ಲಿನ ಚರ್ಮೋದ್ಯಮಕ್ಕೆ ಸಂಬಂಧಿಸಿದ ಕಂಪನಿಗಳಿಗೆ ಭೇಟಿ ನೀಡಿ ಮಾಲಿಕರು ಮತ್ತು ಕಾರ್ಮಿಕರೊಂದಿಗೆ ಚರ್ಚೆ ನಡೆಸಿದರು. ಪ್ರಸ್ತುತ ಚರ್ಮೋಧ್ಯಮ ಎದುರಿಸುತ್ತಿರುವ ಸವಾಲುಗಳ ಕುರಿತು ರಾಹುಲ್ ಗಾಂಧಿ ಮಾಹಿತಿ‌ ಪಡೆದುಕೊಂಡರು.

ಧಾರಾವಿ ವಿಶ್ವದ ಅತಿದೊಡ್ಡ ಚರ್ಮದ ಕೇಂದ್ರಗಳಲ್ಲಿ ಒಂದಾಗಿದೆ, 20,000 ಕ್ಕೂ ಹೆಚ್ಚು ಚರ್ಮದ ಉತ್ಪಾದನಾ ಘಟಕಗಳಿವೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಉದ್ಯೋಗದಲ್ಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande