ಶರಣಬಸವೇಶ್ವರ ಜಾತ್ರೆ ; ಮುಂಜಾಗ್ರತಾ ಕ್ರಮಗಳ ಪರಿಶೀಲನೆ
ಕಲಬುರಗಿ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಶರಣಬಸವೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಚಾರ ವ್ಯ
Fair


ಕಲಬುರಗಿ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಶರಣಬಸವೇಶ್ವರ ಜಾತ್ರಾ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯೊಂದಿಗೆ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಚಾರ ವ್ಯವಸ್ಥೆ, ಸಾರ್ವಜನಿಕರಿಗೆ ನಿಲುಗಡೆಯ ಸ್ಥಳ, ವಾಹನಗಳ ನಿಲುಗಡೆ ವ್ಯವಸ್ಥೆಯ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande