ಕಾರ್ಖಾನೆ ಕಾಮಗಾರಿ ಸ್ಥಗಿತ : ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ, 06 ಮಾರ್ಚ್ (ಹಿ.ಸ.) : ಆ್ಯಂಕರ್ : ಬಿ.ಎಸ್.ಪಿ.ಎಲ್ ಕಾರ್ಖಾನೆಯಲ್ಲಿಕಾರ್ಖಾನೆಯಲ್ಲಿ ನಡೆಯುತ್ತಿದ್ದ ಕಾಮಗಾರಿಯನ್ನು ಮಾನ್ಯ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕೊಪ್ಪಳ ಜಿಲ್ಲಾಡಳಿತದಿಂದ ಸ್ಥಗಿತಗೊಳಿಸಲಾಗಿರುತ್ತದೆ. ಪ್ರಸ್ತುತ ಯಾವುದೇ ಕಾಮಗಾರಿಯು ನಡೆಯುತ್ತಿರುವುದಿಲ್ಲವೆಂದು ಈ ಮೂಲಕ ಅಪರ ಜಿ
ಬಿ.ಎಸ್.ಪಿ.ಎಲ್ ಕಾರ್ಖಾನೆಯಲ್ಲಿ ಕಾಮಗಾರಿ ಸ್ಥಗಿತ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ


ಕೊಪ್ಪಳ, 06 ಮಾರ್ಚ್ (ಹಿ.ಸ.) :

ಆ್ಯಂಕರ್ : ಬಿ.ಎಸ್.ಪಿ.ಎಲ್ ಕಾರ್ಖಾನೆಯಲ್ಲಿಕಾರ್ಖಾನೆಯಲ್ಲಿ ನಡೆಯುತ್ತಿದ್ದ ಕಾಮಗಾರಿಯನ್ನು ಮಾನ್ಯ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕೊಪ್ಪಳ ಜಿಲ್ಲಾಡಳಿತದಿಂದ ಸ್ಥಗಿತಗೊಳಿಸಲಾಗಿರುತ್ತದೆ. ಪ್ರಸ್ತುತ ಯಾವುದೇ ಕಾಮಗಾರಿಯು ನಡೆಯುತ್ತಿರುವುದಿಲ್ಲವೆಂದು ಈ ಮೂಲಕ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande