ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಮುಂದುವರೆದ ಯೋಜನೆಗಳಡಿ 1,330 ಕಿಮೀ ಉದ್ದದ ರಾಜ್ಯ ಹೆದ್ದಾರಿ ಮತ್ತು 1,259 ಕಿಮೀ ಉದ್ದದ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 1,850 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಗಳನ್ನು ಹಾಗೂ 2570 ಕಿ.ಮೀ. ಉದ್ದದ ಜಿಲ್ಲಾ ರಸ್ತೆಗಳನ್ನು 4,848 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa