ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರವು ರೈಲ್ವೆಯೊಂದಿಗೆ 50:50 ರ ಅನುಪಾತದಲ್ಲಿ ಒಂಬತ್ತು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಏಳು ಯೋಜನೆಗಳ ಭೂಸ್ವಾಧೀನದ ಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಒಟ್ಟಾರೆ 16,235 ಕೋಟಿ ರೂ. ವೆಚ್ಚದ ಈ ಯೋಜನೆಗಳಿಗೆ ರಾಜ್ಯ ಸರ್ಕಾರದ ವತಿಯಿಂದ 9,847 ಕೋಟಿ ರೂ.ಗಳನ್ನು ವೆಚ್ಚಗೊಳಿಸಲಾಗುವುದು. 2025-26ನೇ ಆಯವ್ಯಯದಲ್ಲಿ 600 ಕೋಟಿ ರೂ. ಒದಗಿಸಲಾಗಿದೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa