ಮೂಲಸೌಕರ್ಯ ಅಭಿವೃದ್ಧಿಗೆ ೮,೦೦೦ಕೋಟಿ
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದಾಗಿ ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ
Budget


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದಾಗಿ ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande