ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಬಜೆಟ್ ಮಂಡನೆ ಪ್ರಾರಂಭವಾಗಿದೆ.೨೦೨೫-೨೬ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕುವೆಂಪು ಪದ್ಯ ಹೇಳುವ ಮೂಲಕ ವಿಧಾನ ಸಭೆಯಲ್ಲಿ ಮಂಡಿಸುತ್ತಿದ್ದಾರ. ಮಂಡಿನ ನೋವಿನ ಕಾರಣ ಕುಳಿತುಕೊಂಡು ಬಜೆಟ್ ಭಾಷಣ ಓದುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa