ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದ ಮೂರನೇ ಅವದಿಯ ಬಜೆಟ್ ಇಂದು ಮಂಡನೆಯಾಗಲಿದೆ. ೨೦೨೫-೨೬ನೇ ಸಾಲಿನ ರಾಜ್ಯ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ನಡೆಸಿ ಸಭೆ ನಡೆಸಿ ಬಜೆಟ್ ಗೆ ಅನುಮೋದನೆ ಪಡೆದುಕೊಂಡು ನಂತರ ಬಜೆಟ್ ಮಂಡನೆ ಮಾಡಲಿದ್ದಾರೆ.
ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯ ತಮ್ಮ ಅವಧಿಯ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa