ಐರ್ಲೆಂಡ್ ಪ್ರವಾಸದಲ್ಲಿ ವಿದೇಶಾಂಗ ಸಚಿವ ಡಾ.ಜೈಶಂಕರ
ಡಬ್ಲಿನ್, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಐರ್ಲೆಂಡ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ ಡಬ್ಲಿನ್‌ನಲ್ಲಿರುವ ಐಕಾನಿಕ್ ಜನರಲ್ ಪೋಸ್ಟ್ ಆಫೀಸ್ ಮ್ಯೂಸಿಯಂಗೆ ಭೇಟಿ ನೀಡಿದರು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರ, ವಸಾಹತುಶಾಹಿಯಿಂದ ಸ್ವಾತಂತ್ರ್ಯಕ್ಕಾಗಿ
Jaishankar


ಡಬ್ಲಿನ್, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಐರ್ಲೆಂಡ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ ಡಬ್ಲಿನ್‌ನಲ್ಲಿರುವ ಐಕಾನಿಕ್ ಜನರಲ್ ಪೋಸ್ಟ್ ಆಫೀಸ್ ಮ್ಯೂಸಿಯಂಗೆ ಭೇಟಿ ನೀಡಿದರು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರ, ವಸಾಹತುಶಾಹಿಯಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕರಿಗೆ 1916 ರ ಈಸ್ಟರ್ ದಂಗೆ ವಿಶೇಷ ಅರ್ಥವನ್ನು ಹೊಂದಿದೆ.

ಡಬ್ಲಿನ್‌ನ ಟ್ರಿನಿಟಿ ಕಾಲೇಜಿನಲ್ಲಿ ಬುಕ್ ಆಫ್ ಕೆಲ್ಸ್ ಮತ್ತು ಹಳೆಯ ಗ್ರಂಥಾಲಯವನ್ನು ನೋಡುವುದು ಆಕರ್ಷಕವಾಗಿದೆ.

ನಿಜಕ್ಕೂ ಐರಿಶ್ ಪರಂಪರೆ ಮತ್ತು ಸಂಸ್ಕೃತಿಯ ಹೆಮ್ಮೆಯ ಆಚರಣೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande