ಬಳ್ಳಾರಿ, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಅತ್ಯಂತ ಪ್ರಯಾಸಾದಾಯಕ ಮತ್ತು ನಿರಾಸೆಯ ಬಜೆಟ್. ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸುವಲ್ಲಿ ಸಾಕಷ್ಟು ಪರದಾಡಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಯಾವುದೇ ಹೊಸ ಯೋಜನೆಯನ್ನು ಘೋಷಣೆ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ.
ವೈ.ಎಂ. ಸತೀಶ್
ವಿಧಾನಪರಿಷತ್ ಸದಸ್ಯರು,
ಬಳ್ಳಾರಿ-ವಿಜಯನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್