ಗುಜರಾತ ಪ್ರವಾಸದಲ್ಲಿ ರಾಹುಲ್ ಗಾಂಧಿ
ನವದೆಹಲಿ, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಲೋಕ ಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಪ್ರವಾಸದಲ್ಲಿದ್ದಾರೆ. ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ನಾಯಕರು ಮತ್ತು ಪದಾಧಿಕಾರಿಗಳೊಂದಿಗೆ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
Rahul Gandhi


ನವದೆಹಲಿ, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಲೋಕ ಸಭೆ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಗುಜರಾತ್ ಪ್ರವಾಸದಲ್ಲಿದ್ದಾರೆ. ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ನಾಯಕರು ಮತ್ತು ಪದಾಧಿಕಾರಿಗಳೊಂದಿಗೆ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande