ಗಾಲಿ ಕುರ್ಚಿಯಲ್ಲಿ ಆಗಮಿಸಿದ ಸಿದ್ದರಾಮಯ್ಯ
ಬೆಂಗಳೂರು, 07 ಮಾರ್ಚ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ವಿಧಾನ ಸಭೆಗೆ ಗಾಲಿ ಕುರ್ಚಿಯಲ್ಲಿ ಆಗಮಿಸಿದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮುಖ್ಯಮಂತ್ರಿಗಳ ಗಾಲಿ ಕುರ್ಚಿ ತಳ್ಳಿಕೊಂಡು ಬಂದರು.
Cm


Cm wheel chair


ಬೆಂಗಳೂರು, 07 ಮಾರ್ಚ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ವಿಧಾನ ಸಭೆಗೆ ಗಾಲಿ ಕುರ್ಚಿಯಲ್ಲಿ ಆಗಮಿಸಿದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮುಖ್ಯಮಂತ್ರಿಗಳ ಗಾಲಿ ಕುರ್ಚಿ ತಳ್ಳಿಕೊಂಡು ಬಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande