ಬೆಂಗಳೂರು, 07 ಮಾರ್ಚ್ (ಹಿ.ಸ.) :
ಆ್ಯಂಕರ್ : ʻಬ್ರ್ಯಾಂಡ್ ಬೆಂಗಳೂರುʼ ಯೋಜನೆಯಡಿ 2024-25ನೇ ಸಾಲಿನಲ್ಲಿ ಅನುಮೋದನೆಗೊಂಡ 21 ಯೋಜನೆಗಳನ್ನು 1,800 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಬೆಂಗಳೂರನ್ನು ಅಂತಾರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ʻಬ್ರ್ಯಾಂಡ್ ಬೆಂಗಳೂರುʼ ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ರೂ. ವೆಚ್ಚದಲ್ಲಿ ʻಸಮಗ್ರ ಆರೋಗ್ಯ ಯೋಜನೆʼಯನ್ನು ಜಾರಿಗೊಳಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa