ರಾಜ್ಯ ಸರ್ಕಾರವನ್ನು ಬಿಜೆಪಿ ಅಸ್ಥಿರಗೊಳಿಸುವುದಿಲ್ಲ: ಜೋಶಿ
ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಮೊದಲೇ ಇದು ತಮ್ಮ ಕೊನೇ ಅವಧಿ ಎಂದಿದ್ದಾರೆ. ಅದು ಚುನಾವಣಾ ರಾಜಕೀಯವೋ ಅಥವಾ ಮುಖ್ಯಮಂತ್ರಿ ಹುದ್ದೆಗೋ ಎಂಬುದು ಗೊತ್ತಿಲ್ಲ. ಆದರೆ, ರಾಜ್ಯದಲ್ಲಿ ಸುಸ್ಥಿರವಾಗಿ ಇರುವಂಥ ಒಂದು ಸರ್ಕಾರವನ್ನು ಅಸ್ಥಿರಗೊಳಿಸಲು ಬಿ
Joshi


ಹುಬ್ಬಳ್ಳಿ, 08 ಮಾರ್ಚ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಮೊದಲೇ ಇದು ತಮ್ಮ ಕೊನೇ ಅವಧಿ ಎಂದಿದ್ದಾರೆ. ಅದು ಚುನಾವಣಾ ರಾಜಕೀಯವೋ ಅಥವಾ ಮುಖ್ಯಮಂತ್ರಿ ಹುದ್ದೆಗೋ ಎಂಬುದು ಗೊತ್ತಿಲ್ಲ. ಆದರೆ, ರಾಜ್ಯದಲ್ಲಿ ಸುಸ್ಥಿರವಾಗಿ ಇರುವಂಥ ಒಂದು ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುವುದಿಲ್ಲ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande